ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಜಂಟಿ ಆಶ್ರಯದಲ್ಲಿಸುರಕ್ಷಿತ ಬಾಲ್ಯ, ಆರೋಗ್ಯಕರ ಭವಿಷ್ಯ – ಮಾದಕ ವ್ಯಸನ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಯಿತು.



ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ, ಸಹಾಯಕ ಪೋಲಿಸ್ ಆಯುಕ್ತೆ ನಜ್ಮಾ ಫಾರೂಕಿ ಮತ್ತಿತ್ತರರು ಇದ್ದರು.
