ಬೆಂಗಳೂರಿನ ಅಂಚೆಪಾಳ್ಯದ ಶ್ರೀ ಮಂಜುನಾಥ ಸ್ವಾಮಿ ಬಿಲ್ಡಸ್೯ ಮಾಲಕ ಬಸವರಾಜ್ ಆರ್. ಅವರಿಂದ ಬಗ್ಗಿ ಕಾರು ಕೊಡುಗೆ
Posted on
ಉಜಿರೆ: ಧಮ೯ಸ್ಥಳದ ಅಪಾರ ಅಭಿಮಾನಿಯೂ, ಭಕ್ತರೂ ಆದ ಹಿರಿಯ ಉದ್ಯಮಿ ಬಸವರಾಜ್ ಆರ್. ಹತ್ತು ಸೀಟುಗಳನ್ನು ಹೊಂದಿರುವ “ಬಗ್ಗಿ” (ಇ.ವಿ.) ಕಾರನ್ನು ಧಮ೯ಸ್ಥಳಕ್ಕೆ ಕೊಡುಗೆಯಾಗಿ ಅಪಿ೯ಸಿದರು.
ಇದನ್ನು ವಿಶೇಷಚೇತನರಿಗೆ ವಸತಿ ಗೃಹಕ್ಕೆ ಹೋಗಲು ಉಚಿತ ಸೇವೆಗಾಗಿ ಬಳಸಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.
ಉಡುಪಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ಅವರು ಇಂದು ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ […]
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್ನಲ್ಲಿ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ತಂಡವನ್ನು […]
ಕಾರ್ಕಳ: ಜಮೀತ್ಯುತುಲ್ ಫಲಹ ಕಾರ್ಕಳ ಘಟಕ ವತಿಯಿಂದ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ನೋಟ್ ಪುಸ್ತಕ, ಶಾಲಾ ಬ್ಯಾಗ್, ಹಾಗೂ ಕೋಡೆಗಳನ್ನು ವಿತರಿಸಲಾಯಿತು. ಕಾರ್ಕಳ ಸಾಲ್ಮರ […]