ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026 ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್ (313), ಎನ್. ಚಿರಂತನಾ (312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ  ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ.
ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152)  ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *