ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಕರ್ತರಿಗೆ ಕಿಟ್‍ ವಿತರಣೆ

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾನ್ಯತೆ ಪಡೆದ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್‍ಗಳನ್ನು ಮಂಗಳವಾರ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ವಿತರಿಸಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *