ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಡಾ. ಮಂಜುನಾಥ ಎ. ಕೋಟ್ಯಾನ್‌ ಆಯ್ಕೆ

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್‌ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಆಯ್ಕೆ ಗೊಂಡಿದ್ದಾರೆ.

 

Leave a Reply

Your email address will not be published. Required fields are marked *