ಎಸ್.ಎಸ್.ಎಲ್.ಸಿ ಯಲ್ಲಿ ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ
Posted on
ಉಜಿರೆ: 20250-02ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ.
ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.
ಉಡುಪಿ: ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯ ವಾಹಿನಿಗೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಸಾಮಾಜಿಕ ಕಳಕಳಿಯ […]
ಮುಂಬಯಿ (ಗುರುಪುರ), ಸೆ.16: ಯಕ್ಷಗಾನ ಕಲಾವಿದ ಸುರೇಶ್ ಪೂಜಾರಿ ಬಳ್ಳಿ (ಕುಪ್ಪೆಪದವು) ಅವರಿಗೆ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ನೀಡಲಾಗುವ 2026ನೇ ಸಾಲಿನ `ಯಕ್ಷ ಸಿರಿ’ ಪ್ರಶಸ್ತಿ ಸಿಕ್ಕಿದ್ದರೆ, 2024ರಲ್ಲಿ ಕುಪ್ಪೆಪದವು ಅಲ್ಲಿಯವರೇ […]
ಮೂಡುಬಿದಿರೆ: ಆಳ್ವಾಸ್ ವೆಲ್ನೆಸ್ ತರಬೇತಿ ಕೇಂದ್ರ, ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗಗಳ ಜಂಟಿ ಆಶ್ರಯದಲ್ಲಿ ಆಯೋಜನೆಗೊಂಡ ‘ನೀನು ಒಂಟಿಯಲ್ಲ- ಆತ್ಮಹತ್ಯೆ ಕುರಿತು ಮನೋಭಾವ ಬದಲಾವಣೆಗೆ ಮುಕ್ತ ಸಂವಾದ’’ ಕಾರ್ಯಕ್ರಮ […]