ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್ ಸೈಟ್ ನಲ್ಲಿ ಭರ್ಜರಿ ಆಫರ್

ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ.

ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026 ರ ವರೆಗೆ ಮಾತ್ರ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9606474296

Leave a Reply

Your email address will not be published. Required fields are marked *