ಉಡುಪಿ: ಕಚ್ಚೂರು ಮಾಲ್ತಿದೇವಿ ದೇವಸ್ಥಾನಕ್ಕೆಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರ ಕಚ್ಚೂರು ಮಾಲ್ತಿದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *