ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಬಾರಕೂರಿನ ಸೈಂಟ್ ಪೀಟರ್ಸ್ ಚರ್ಚ್ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಹಿರಿಯರಾದ ಶಾಂತಾರಾಮ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
