ಮಂಗಳೂರು: SIR ವಿರುದ್ಧ ಪ್ರತಿಭಟನೆ; ಯುಟಿ ನೇತೃತ್ವ

ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ SIR ವಿರುದ್ಧ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಭಾಗವಹಿಸಿ, 204 ಮಂಗಳೂರು ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು .

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ. ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಒಬ್ಬ ಅರ್ಹ ನಾಗರಿಕನ ಹೆಸರೂ ಕೈಬಿಡಬಾರದು. ಬಡವರು, ಶೋಷಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಪ್ರತಿಯೊಬ್ಬರ ಮತವೂ ಸುರಕ್ಷಿತವಾಗಿರಬೇಕು. ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಯೇ ಜನರ ನಂಬಿಕೆಯ ಆಧಾರ.

ಸಂವಿಧಾನದ ಹಕ್ಕುಗಳ ಪರವಾಗಿ ಧ್ವನಿ ಎತ್ತಿರುವ ಮಂಗಳೂರಿನ ಯುವ ಕಾಂಗ್ರೆಸ್ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ SIR ವಿರುದ್ಧ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿ, ಮಂಗಳೂರಿನ ಯುವ ಕಾಂಗ್ರೆಸ್ ಸ್ನೇಹಿತರೊಂದಿಗೆ ಪ್ರತಿಭಟನೆ ನಡೆಸಿ ಅವರನ್ನುದ್ದೇಶಿಸಿ ಮಾತನಾಡಿದೆ.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ. ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಒಬ್ಬ ಅರ್ಹ ನಾಗರಿಕನ ಹೆಸರೂ ಕೈಬಿಡಬಾರದು. ಬಡವರು, ಶೋಷಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಪ್ರತಿಯೊಬ್ಬರ ಮತವೂ ಸುರಕ್ಷಿತವಾಗಿರಬೇಕು. ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಯೇ ಜನರ ನಂಬಿಕೆಯ ಆಧಾರ.

ಸಂವಿಧಾನದ ಹಕ್ಕುಗಳ ಪರವಾಗಿ ಧ್ವನಿ ಎತ್ತಿರುವ ಮಂಗಳೂರಿನ ಯುವ ಕಾಂಗ್ರೆಸ್ ಸ್ನೇಹಿತರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಪ್ರತಿಯೊಂದು ಮತದ ರಕ್ಷಣೆಗಾಗಿ ಈ ಹೋರಾಟ ಮುಂದುವರಿಯಲಿದೆ. ಈ ಹೋರಾಟ ಮುಂದುವರಿಯಲಿದೆ ಎಂದರು.

Leave a Reply

Your email address will not be published. Required fields are marked *