ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.

ಕೇರಳದಲ್ಲಿ ಆಚರಿಸುವಂತಹ ಸುಗ್ಗಿ ಹಬ್ಬವನ್ನು ಓಣಂ ಹಬ್ಬವಾಗಿ ಆಚರಿಸುತ್ತಾ ಬಂದಿರುತ್ತಾರೆ ಎಂಬುದನ್ನು ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಹತ್ತು ದಿನಗಳ ಕಾಲ ನಡೆಯುವ ಹಬ್ಬದ ಕೊನೆ ದಿನ ತಿರುಓಣಂ ಎಂಬುದಾಗಿ ತಿಳಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.
