
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ ) ಅಧ್ಯಕ್ಷರಾದ ಗೌರವಾನ್ವಿತ ಬಿ ಕೆ ಹರಿಪ್ರಸಾದ್ ರವರನ್ನು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಭೇಟಿ ಮಾಡಿ ಶಾಲು ಹೊದಿಸಿ ಗೌರವಿಸಿದರು.
