ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯ ಸಿ.ಡಿ ಗಳನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ರಾಜಕೀಯ ಪಕ್ಷಗಳ ಮುಖಂಡರಾದ ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಜೆ.ಡಿ.ಎಸ್‍ನ ಜಯರಾಮ್ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *