ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸದ್ಭಾವನಾ ನಡಿಗೆ ಅ. 2ರಂದು ಅಪರಾಹ್ನ 3ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದ ರಾಜಾಜಿ ಪಾರ್ಕ್ ವರಗೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು […]
ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಆಗಸ್ಟ್ 29ರಂದು ವಿಶ್ವ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ದೀಪವನ್ನು ಬೆಳಗುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. […]
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ನಮ್ರತಾ ಆರ್. ಗೀತುದಾಸ್ ಡಿ. ಮತ್ತು ಸಂಜನಾ ಆರ್., ಇಂಡೋನೇಶಿಯಾದಲ್ಲಿ ಜುಲೈ 13 ರಿಂದ 17ರ ವರೆಗೆ […]