ಮಂಗಳೂರು (ಅಕ್ಟೋಬರ್ 19):- ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ವಿಭಾಗದಲ್ಲಿ ಎಂ.ಎಸ್ಸಿ ಸೈಬರ್ ಸೆಕ್ಯೂರಿಟಿ ಪ್ರೋಗ್ರಾಂ ಅತಿಥಿ ಉಪನ್ಯಾಸಕರ ಹುದ್ದೆಗೆ ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಕುಲಸಚಿವರ ಕಚೇರಿ, ಮಂಗಳಗಂಗೋತ್ರಿ, ದೂ.ಸಂ: 0824-2287276, 0824-2287424 ಅಥವಾ ವೆಬ್‍ಸೈಟ್ https://mangaloreuniversity.ac.in/  ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.