ಉಡುಪಿ,(ಮಾರ್ಚ್ 23) : ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿ, ನಗರಸಭೆ ವ್ಯಾಪ್ತಿ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಕಳತ್ತೂರು, ಕುದಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಕೇಂದ್ರಗಳಾದ ಕೊಡಿಬೆಟ್ಟು, ಪೆರ್ಣಂಕಿಲ, ರಾಣ್ಯಕೇರಿ, ಹೇರೂರು, ಕೊಳ, ಕಳತ್ತೂರು, ದುಗ್ಲಿ ಪದವು, ಬೈಲೂರು, ಕೋಟೆಪಟ್ನ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷಗೊಳಗಿನ ಕಾರ್ಯಕರ್ತೆ ಹುದ್ದೆಗೆ ಗರಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://udupi.nic.in ಅನ್ನು ಸಂಪರ್ಕಿಸುವAತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.