ಉಡುಪಿ: ಬಜೆ ನೀರು ಪಂಪಿಂಗ್ ಸ್ಟೇಷನ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ ದಿನಾಂಕ 16.06.2020 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಾದ  ಆನಂದ ಸಿ. ಕಲ್ಲೋಳಕರ್ ಇವರು ಪ್ರಕಟಣೆ ಮೂಲಕ ಕೋರಿರುತ್ತಾರೆ