ಉಡುಪಿ:- ಮಾಜಿ ಸರಕಾರಿ ಮುಖ್ಯ ಸಚೇತಕರು ಹಾಗೂ  ಮಾಜಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ರವರು ಇಂದು ಕಾಪು ತಾಲೂಕಿನ ಮುದರಂಗಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ತನ್ನ ಅನುದಾನದಿಂದ ನಿರ್ಮಿಸಿದ ಪೊಸರ್ಮ್ ರಸ್ತೆಯನ್ನು ಉದ್ಘಾಟಿಸಿದರು.

   ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ತಾಲೂಕು ಪಂಚಾಯತ್ ಸದಸ್ಯರಾದ ಮೈಕಲ್ ರಮೇಶ್ ಡಿಸೋಜ, ಪಂಚಾಯತ್ ಅಧ್ಯಕ್ಷರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.