ಉಡುಪಿ : ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಮ್.ಎಸ್.ಡಬ್ಲೂ ವಿದ್ಯಾರ್ಥಿಗಳಿಗೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಹಿರಿಯರಿಗೆ ಸಿಗುವ ಸೇವಾ ಸೌಲಭ್ಯಗಳ ಕುರಿತು ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾನೂನು 2007 ರ ಕುರಿತು ಮಾಹಿತಿಯನ್ನು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಂಯೋಜಕ ಗಣೇಶ್ ಕೊಕ್ಕರ್ಣೆ ನೀಡಿದರು.