ಉಡುಪಿ,(ಅಕ್ಟೋಬರ್ 15) : ಉಡುಪಿ ನಗರಸಭೆಯ ಡೇ-ನಲ್ಮ್ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ  ಉಪಘಟಕದಡಿ ಡ್ರಾಫ್ಟ್ಮೆನ್ ಮೆಕ್ಯಾನಿಕಲ್, ಫ್ಯಾಷನ್ ಡಿಸೈನರ್, ಹ್ಯಾಂಡ್ ಎಂಬ್ರೋಯ್ಡರಿ, ಸೆಲ್ಫ್ ಎಂಪ್ಲೋಯಿಡ್ ಟೇಯ್‌ಲರ್, ಎಡಿಟರ್ ತರಬೇತಿಯನ್ನು ಪಡೆಯಲು ಅರ್ಜಿ  ಆಹ್ವಾನಿಸಲಾಗಿದೆ.

      ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.