ಉಡುಪಿ, (ನವೆಂಬರ್ 2) : ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ, ನವೆಂಬರ್ ೫ ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸಂಜೆ 5 ಗಂಟೆಗೆ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಶಿವಮೊಗ್ಗಕ್ಕೆ ತೆರಳುವರು.