ಉಡುಪಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಇಂಜನಿಯರ್ ಗಳಿಗೆ  ಸಹಾಯಕರಾಗಿ  ಬೇರ್ ಪುಟ್ ಟೆಕ್ನಿಷಿಯನ್ 4 ಹುದ್ದೆಗಳನ್ನು ರೂ 12000 /ಗೌರವಧನದಲ್ಲಿ ಸ್ಕ್ರೀನಿಂಗ್ ಟೆಸ್ಟ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಆರ್ಹ ಆಭ್ಯರ್ಥಿಗಳಿಂದ  ಅರ್ಜಿಯನ್ನು ಆಹ್ವಾನಿಸಲಾಗಿದೆ.

     ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.ಮಹಾತ್ಮ ಗಾಂದಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿದ್ದು ಸಕ್ರಿಯ ಕೆಲಸಗಾರರಾಗಿರಬೇಕು. 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರಬೇಕು.ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆನ 2574945 ನ್ನು ಸಂಪರ್ಕಿಸುವoತೆ ಉಡುಪಿ ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.