ಉಡುಪಿ, (ನವೆಂಬರ್ 2): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ನಾತಕ ಪದವಿಗಳಾದ ಬಿ.ಎ/ಬಿ.ಕಾಂ ಮತ್ತು ಬಿ.ಲಿಬ್.ಐ.ಎಸ್ಸಿ, ಮತ್ತು ಸ್ನಾತಕ್ಕೋತ್ತರ ಪದವಿಗಳಾದ ಎಂ.ಎ/ಎ.ಕಾo, ಎಂ.ಸ್ಸಿ /ಎಂ.ಲಿಬ್.ಐಸ್ಸಿ, ಎಂ.ಬಿ.ಎ ಹಾಗೂ ಡಿಪ್ಲೊಮ, ಪಿಜಿ ಡಿಪ್ಲೊಮ ಮತ್ತು ಸರ್ಟಿಫಿಕೇಟ್ ಕೊರ್ಸ್ ಗಳ ಪ್ರವೇಶಾತಿ ಅವಧಿಯನ್ನು ನವೆಂಬರ್ 30 ರ ವರೆಗೆ ವಿಸ್ತರಿಸಿದೆ.
ಹೆಚ್ಚಿನ ವಿವರಗಳಿಗೆ ಕರಾಮುವಿ ಅಧಿಕೃತ ವೆಬ್‌ಸೈಟ್ http://www.ksoumysuru.ac.in/ ಸಂಪರ್ಕಿಸಬಹುದು ಎಂದು ಉಡುಪಿ ಪ್ರಾದೇಶಿಕ ನಿದೇರ್ಶಕ ಡಾ: ಕೆ.ಪಿ ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.