ಉಡುಪಿ: ಅಂಗನವಾಡಿ ಹಾಗೂ ಅಂಕದಕಟ್ಟೆ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆಯನ್ನಾಗಿ ಘೋಷಿಸಲಾಗಿದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಸುಧಾಕರ  ಜಿ. ದೇವಾಡಿಗ ತಿಳಿಸಿದ್ದಾರೆ.