ಉಡುಪಿ:  ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ, ಮಂಗಳವಾರ, ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಎಲ್ಲಾ ಸಿಬ್ಬಂದಿಗಳು ಪ್ರಮಾಣ ವಚನ ಸ್ವೀಕರಿಸಿದರು.