ಉಡುಪಿ : ಮುಜರಾಯಿ, ಮೀನುಗಾರಿಕಾ ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಕ್ಟೋಬರ್ 4 ರಂದು ಮಧ್ಯಾಹ್ನ 3 ರಿಂದ 4.30 ರ ವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಉಡುಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಸಚಿವರ ಕಚೇರಿ ತಿಳಿಸಿದೆ.