ಉಡುಪಿ,( ಅಕ್ಟೋಬರ್ 19): ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ, ಸಾರಥಿ ಭವನ ಅಜ್ಜರಕಾಡು ಉಡುಪಿ ಇಲ್ಲಿ ಅಕ್ಟೋಬರ್ ೨೫ ರಂದು ಬೆಳಿಗ್ಗೆ ೮ ಘಂಟೆಗೆ ಎಲ್ಲಾ ಸರಕಾರಿ ವಾಹನಗಳಿಗೆ ಗಣಹೋಮ ಹಾಗೂ ಆಯುಧಾ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಸಂಘದ ಸದಸ್ಯರು ತಮ್ಮ ವಾಹನದೊಂದಿಗೆ ಪಾಲ್ಗೊಳ್ಳುವಂತೆ ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.