ಉಡುಪಿ : ಉಡುಪಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾಗಿದ್ದ ಹೆಚ್.ಎಸ್. ಸಾವಿತ್ರಿ ಅವರು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಅವರನ್ನು ಜಿಲ್ಲಾ ಖಜಾನೆ ಹಾಗೂ ಉಪ ಖಜಾನೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ವತಿಯಿಂದ ಆತ್ಮೀಯವಾಗಿ ಬೀಳ್ಕೂಡಲಾಯಿತು.