ಮಂಗಳೂರು: ಪ್ರಸ್ತುತ ಕೋವಿಡ್ 19 ಕರಿನೆರಳಿನಲ್ಲಿ ಶಾಲೆಗಳ ಪುನಾರಂಭದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಸೋಂಕು ನಿಯಂತ್ರಣಕ್ಕೆ ಬರುವ ತನಕ ಅಥವಾ ಅದಕ್ಕೆ ಪ್ರಾಥಮಿಕ ಔಷದಿ ಕಂಡು ಹಿಡಿಯುವ ತನಕ ಶಾಲೆಯನ್ನು ಪುನಾರಂಭಿಸುವುದನ್ನು ಮುಂದೂಡುವಂತೆ ಆಗ್ರಹಿಸಿ ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಶಿಕ್ಷಣಾಧಿಕಾರಿಗಳ ಮೂಲಕ ಮುಖ್ಯಮಂತ್ರ.