ಬೆಂಗಳೂರು: ಕೋವಿಡ್ ನಿರ್ವಹಣೆಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಪ್ರಣಾವ ಸೌಹಾರ್ದ ಸಹಕಾರಿ ಲಿ, ರೂ.10,000, ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ರೂ.10,000, ಪದವು ವ್ಯವಸಾಯ ಸಂಘ ಲಿ, ರೂ. 50,000, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ರೂ. 25,000ರೂ.ದೇಣಿಗೆ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು.