ಚಿತ್ರದುರ್ಗ: ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ವತಿಯಿಂದ ಆಚರಿಸುತ್ತಿರುವ ಸೇವಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್ ಅವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಜೊತೆ ಉಪಾಹಾರ ಸೇವಿಸಿ, ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.