ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಗತಿ ಪರಿಶೀಲನಾ ಸಭೆಯು ಕರ್ನಾಟಕ ಸರಕಾರ ಸಂಸದೀಯ ಕಾರ್ಯದರ್ಶಿ ಹಾಗು ಕರ್ನಾಟಕ ವಿಧಾನ ಪರಿಷತ್ತು ಶಾಸಕರಾದ ಐವನ್ ಡಿಸೋಜ ಇವರು ಅಧ್ಯಕ್ಷತೆ ಯಲ್ಲಿ ನಡೆಯಿತ್ತು.