ಉಡುಪಿ ನವೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ ಇಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

  ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 27 ರ ಒಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು.

  ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0820-2574964 ನ್ನು ಸಂಪರ್ಕಿಸುವ0ತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.