ಉಡುಪಿ : ರಾಜ್ಯದ ಆರೋಗ್ಯ , ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು ಅವರು ಜೂನ್ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು,  ಬೆಳಗ್ಗೆ 10  ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ  ಕೋವಿಡ್-19 ನಿಯಂತ್ರಣಕ್ಕೆ ಸಂಬoಧಿಸಿದoತೆ ಕೈಗೊಂಡ ಕ್ರಮದ ಕುರಿತ ಸಭೆ, ನಂತರ ಜಿಲ್ಲಾಸ್ಪತ್ರೆಗೆ ಭೇಟಿ, ಮಡಿಕೇರಿಗೆ ತೆರಳುವರು