ಮಂಗಳೂರು:- ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಮುಖ್ಯ ಸಂಘಟಕರಾಗಿ ಹಿರಿಯ ಕಾಂಗ್ರೆಸ್ಸಿಗರಾದ ಎ.ಸುರೇಶ್ ಶೆಟ್ಟಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೇವಾದಳದ ರಾಜ್ಯ ಸಂಘಟಕರಾದ ಪ್ಯಾರಿಜಾನ್ ರವರು ನೇಮಕಾತಿಗೊಳಿಸಿ ಕೂಡಲೇ ಜಾರಿಗೆ ಬರುವಂತೆ ಆದೇಶ ನೀಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.