ದಕ್ಷಿಣ ಕನ್ನಡ:- ಕೇಂದ್ರ-ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ  ಕರ್ನಾಟಕ ಬಂದ್  ಪ್ರಯುಕ್ತ  ದ.ಕ.ಜಿಲ್ಲೆಯಲ್ಲಿ ದಿನಾಂಕ 25/09/2020 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ನಂತೂರು ವೃತ್ತದಲ್ಲಿ ಹೆದ್ದಾರಿ ತಡೆ  ನಡೆಯಲಿದ್ದು, ಸರಕಾರ ರೈತ ನೀತಿ ವಿರುದ್ಧ ನಡೆಯುಂತಹ ಪ್ರತಿಭಟನೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸದಾಶಿವ್ ಉಳ್ಳಾಲ್  ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.