ದಕ್ಷಿಣ ಕನ್ನಡ:- ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮಾಣಿ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಸೂರಿಕುಮೇರು ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಶುಭಹಾರೈಸಿದರು.