ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಸಂವಿಧಾನದ ಬದ್ಧವಾಗಿ ಆಯ್ಕೆಯಾದ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರುಗಳಿಗೆ ಆಮಿಷ ಒಡ್ಡಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ.