ಮಂಗಳೂರು :ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇಂದು ಬಿಜೆಪಿ ಪಕ್ಷದಿಂದ ನಳಿನ್ ಕುಮಾರ್ ಕಟೀಲ್, ಪಕ್ಷೇತರ ಪಕ್ಷದಿಂದ ಮ್ಯಾಕ್ಸಿಂ ಪಿಂಟೋ, ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದಿಂದ ಮಹಮ್ಮದ್ ಇಲಿಯಾಸ್, ಕಾಂಗ್ರೆಸ್ ಪಕ್ಷದಿಂದ ಮಿಥುನ್ ರೈ, ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದಿಂದ ಇಸ್ಮಾಯಿಲ್ ಶಾಫಿ ಕೆ. ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.