ಉಜಿರೆ: ಬಾಹುಬಲಿಯ ಆದರ್ಶ ತತ್ವಗಳು ಬದುಕಿಗೆ ಪ್ರೇರಕವಾಗಲಿ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರನ್ನು ಗೌರವಿಸಿದರು (24 ಯು.ಜೆ.ಆರ್. 1)

ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಭಾನುವಾರ ಮಹಾಮಸ್ತಕಾಭಿಷೇಕ ನಡೆಯಿತು (24 ಯು.ಜೆ.ಆರ್. 2,3,4,5)

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಭಾನುವಾರ ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು.

ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರನ್ನು ಗೌರವಿಸಿದ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಗವಾನ್ ಬಾಹುಬಲಿಯ ಆದರ್ಶ ತತ್ವಗಳಾದ ಅಹಿಂಸೆ, ತ್ಯಾಗ, ಸಂಯಮ, ತಾಳ್ಮೆ ನಮ್ಮ ಬದುಕಿಗೆ ಪ್ರೇರಕವಾಗಲಿ. ಎಲ್ಲೆಲ್ಲೂ ಶಾಂತಿ, 

ಸಾಮರಸ್ಯ, ಸೌಹಾರ್ದತೆ ಮೂಡಿ ಬರಲಿ ಎಂದು ಹಾರೈಸಿದರು.