ಬಂಟ್ವಾಳ:- ಬಂಟ್ವಾಳ ಬಿ ಕಸ್ಬಾ ಗ್ರಾಮದ ನೇರಂಬೋಳು ಎಂಬಲ್ಲಿ ಮಳೆಯಿಂದ ಹಾನಿಗೊಳಗಾದ ಸುನಂದಾ ಪೂಜಾರಿಯವರ ಮನೆಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಇಲಾಖಾ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದಯಾನಂದ್ ಕುಲಾಲ್ ನೇರಂಬೋಳು ಉಪಸ್ಥಿತರಿದ್ದರು.