ಮಂಗಳೂರು:ಮಂಗಳೂರು ತಾಲೂಕಿನ ಬಾಳ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಮಾರ್ಚ್ 28 ರಂದು ಪೂರ್ವಾಹ್ನ 11 ಗಂಟೆಗೆ ಬಾಳ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.