ಬೆಂಗಳೂರು : ರಾಜ್ಯದ ನೆರೆ-ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮತ್ತಿತರರು ಹಾಜರಿದ್ದರು.