ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 15,968 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,56,183 ಕ್ಕೆ ಏರಿಕೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿ ಕೊರೊನಾಗೆ 465 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 14,476 ಕ್ಕೆ ಏರಿಕೆಯಾಗಿದೆ.

4,56,183 ಮಂದಿ ಸೋಂಕಿತರ ಪೈಕಿ 2,58,685 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 1,83,022 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿ