ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರವಾಗಿ ಜಿಲ್ಲಾಡಳಿತ ಕಚೇರಿಯ ಎದುರು ಡಿ.ಕೆ ಶಿವಕುಮಾರ್ ಅವರನ್ನುಅರೆಸ್ಟ್ ಮಾಡಿದ ವಿಷಯದಲ್ಲಿ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಪದಾಧಿಕಾರಿಗಳುತಾಲೂಕು ಮತ್ತು ಗ್ರಾಮ ಪಂಚಾಯತ್ ಸಮಿತಿಯ ಸದಸ್ಯರು ಭಾಗವಹಿಸಿದರು. ನೆರೆದಿದ್ದ ಕಾಂಗ್ರೆಸ್ ಮುಖಂಡರುಕೇಂದ್ರ ಸರ್ಕಾರದ ಈ.ಡಿ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧದಿಕ್ಕಾರ ಕೂಗಿದರು.