ಮಂಗಳೂರು:- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧೀನದಲ್ಲಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿದ ಕೇಂದ್ರ ಸರ್ಕಾರದ ನೀತಿ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ  ಬಜ್ಪೆಯ ವಿಮಾನ ನಿಲ್ದಾಣದ ಕೆಂಜಾರ್  ಬಳಿ ತ್ರಿ ಒನ್ ತ್ರಿ ಫ್ಲಾಟ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ  ಮಾಜಿ ಶಾಸಕರಾದ .ಜೆ.ಆರ್.ಲೋಬೊರವರು ಭಾಗವಹಿಸಿದರು.

ಮಾಜಿ ಸರಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಐವನ್ ಡಿಸೋಜರವರು ಇಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧೀನದಲ್ಲಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿದ ಕೇಂದ್ರ ಸರ್ಕಾರದ ನೀತಿ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಜ್ಪೆಯ ವಿಮಾನ ನಿಲ್ದಾಣದ ಕೆಂಜಾರ್ ಬಳಿ ತ್ರಿ ಒನ್ ತ್ರಿ ಫ್ಲಾಟ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದರು.