ಮಂಗಳೂರು (ಸೆಪ್ಟೆಂಬರ್ 22):- 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಬೆಳೆ ಬೆಳೆಯಲಾದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾದರೈತರುತಮ್ಮ ಹತ್ತಿರದರೈತ ಸಂಪರ್ಕಕೇಂದ್ರಅಥವಾ ಸಹಾಯಕ ಕೃಷಿ ನಿರ್ದೇಶಕರಕಚೇರಿಯನ್ನು ಸಂಪರ್ಕಿಸಬೇಕು ಹಾಗೂ ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್‍ಸಿಟಿ (Mid season adversity) ರಅಡಿಯಲ್ಲಿ 72 ಗಂಟೆಗೆ ಒಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆದೂರುದಾಖಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದರೈತ ಸಂಪರ್ಕಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಕಚೇರಿಯನ್ನು ಸಂಪರ್ಕಿಸಲು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.