ಮಂಗಳೂರು: ಸಿರಿ ತೋಟಗಾರಿಕೆ ಸಂಘದ ವತಿಯಿಂದ ನವೆಂಬರ್ 2 ರಂದು ಕೈತೋಟ ಮತ್ತು ತಾರಸಿ ತೋಟದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನದಲ್ಲಿ (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಅಕ್ಟೋಬರ್ 31 ರೊಳಗೆ ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944 ಇವರನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ತಿಳಿಸಿದ್ದಾರೆ.