ಮಂಗಳೂರು:- ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರಕಾರ ಮತ್ತು  ಜಿಲ್ಲಾ  ಆಡಳಿತ ಶಾಸಕರು ಮತ್ತು ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಹೆಚ್ಚಾಗುದರಿಂದ ಮುಖ್ಯ ಮಂತ್ರಿಗಳು ಸರ್ವ ಪಕ್ಷ ಸಭೆ ಕರೆದು ಇನ್ನು ಮುಂದೆ ಈ ಸಂಕಷ್ಟ ಹೆಚ್ಚಾಗದ ಹಾಗೆ ನಿಯಂತ್ರಿಸಲು ಸರ್ವ ಪಕ್ಷದವರ ಜೊತೆ ಸಮಾಲೋಚನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲ ವಿನಂತಿಸಿದರು.