ಮಂಗಳೂರು: ಆಹಾರ ಧಾನ್ಯಗಳ ವಿತರಣೆ,ನೇರ ನಗದು ವರ್ಗಾವಣೆ,ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ,ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು, ಇಂದು CPIM ನೇತ್ರತ್ವದಲ್ಲಿ ದೇಶಾದ್ಯಂತ ಪ್ರತಿಭಟನಾ ದಿನ.

ಮಂಗಳೂರಿನಲ್ಲಿ ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಕೆ.